ಹಸಿರು ಯೋಧರು - 18
Sunday, June 13, 2021
Edit
ಜೂನ್ 5 ವಿಶ್ವ ಪರಿಸರ ದಿನ
ಮಕ್ಕಳ ಹಸಿರ ಲೇಖನಮಾಲೆ
ಮಕ್ಕಳ ಜಗಲಿಯ ಹಸಿರು ಯೋಧರು
ಸರಕಾರಿ ಫ್ರೌಢಶಾಲೆ ಕೊಕ್ರಾಡಿ,
ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ
ಗಿಡದ ಹೆಸರು : ಹಲಸಿನ ಗಿಡ
ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಮ್ಮ ಆರೋಗ್ಯಕ್ಕೆ ಲಾಭಾದಾಯಕವಾದ ಹಲವಾರು ಪೋಷಕ ವಸ್ತುಗಳನ್ನು ಹಲಸು ಹೊಂದಿದೆ. ಇದರಲ್ಲಿ ವಿಟಮಿನ್ ಸಿ, ಪೊಟ್ಯಾಷಿಯಂ ,ಕ್ಯಾಲ್ಸಿಯಂ ಅಂಶಗಳಿವೆ.ಹೃದಯಘಾತ ಮತ್ತು ಪಾರ್ಶ್ವವಾಯುವಿನಂತಹ ಕಾಯಿಲೆಯನ್ನು ಹಲಸಿನಹಣ್ಣು ಪರಿಹರಿಸುತ್ತದೆ. ಪೊಟ್ಯಾಸಿಯಂ ಇದರಲ್ಲಿ ಅಧಿಕವಾಗಿರುವುದರಿಂದ ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಕೊಲೆಸ್ಟ್ರಾಲ್ ಮತ್ತು ಕೊಬ್ಬಿನಾಂಶ ಹಲಸಿನಹಣ್ಣಲ್ಲಿ ಇಲ್ಲದಿರುವುದರಿಂದ ತೂಕ ಇಳಿಸಲು ಬಯಸುವವರು ಇದನ್ನು ಸೇವಿಸಬಹುದು.
ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ , ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಅರಶಿನ
ಇದು ಔಷಧಿಯ ಒಂದು ಸಸ್ಯ, ಅಷ್ಟೇ ಅಲ್ಲದೇ ಧಾರ್ಮಿಕ ಆಚರಣೆಗಳಲ್ಲಿ , ಆಹಾರ ಪದಾರ್ಥಗಳಲ್ಲಿ,
ಪೂಜೆ ಸಮಾರಂಭಗಳಲ್ಲಿ , ದೇವಾಲಯಗಳಲ್ಲಿ ಪ್ರಸಾದವಾಗಿ ಬಳಸುತ್ತಾರೆ, ಗುರುಗ್ರಹಕ್ಕೆ ಸಂಬಂಧಿಸಿದಂತೆ ಅರಿಶಿನವು ಅಡುಗೆ ಮನೆಯಲ್ಲಿ ನಮ್ಮ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ,
ಅರಶಿನ ಬೆರೆಸಿ ಒಂದು ಲೋಟ ಹಾಲಿಗೆ ಹಾಕಿ ಕುಡಿದರೆ ಆರೋಗ್ಯ ಉತ್ತಮವಾಗಿರುತ್ತದೆ. ಹಲವು ಅಂಟು ರೋಗ ಬರದಂತೆ ತಡೆಯುತ್ತದೆ. ಆದುದರಿಂದ ಅರಶಿನವು ವಿಶೇಷ ಪಾತ್ರ ವನ್ನು ಹೊಂದಿದೆ.
ಹೋಲಿ ರೆಡೀಮೆರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬೆಳ್ತಂಗಡಿ , ಬೆಳ್ತಂಗಡಿ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಗುಲಾಬಿ ಗಿಡ
ಹೋಲಿ ರೆಡೀಮೆರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬೆಳ್ತಂಗಡಿ , ಬೆಳ್ತಂಗಡಿ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ದಾಸವಾಳ ಗಿಡ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿಯ್ಯಾರು ಪುದುವೆಟ್ಟು ಬೆಳ್ತಂಗಡಿ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಹಲಸಿನ ಗಿಡ
ಸಂತ ಅಂತೋನಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಅಲ್ಲಿಪಾದೆ ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟತ್ತಿಲ ಮಠ ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಸಾಮ್ರಾಣಿ ಗಿಡ
ನಾನು ಕೂಡ ಗಿಡವನ್ನು ನೆಟ್ಟಿದ್ದೇನೆ ಆ ಗಿಡವೇ ಸಾಮ್ರಾಣಿ ಅದಕ್ಕೆ ಇನ್ನೊಂದು ಹೆಸರು ಅದೇ ದೊಡ್ಡಪತ್ರೆ ಈ ಈ ಗಿಡದಲ್ಲಿ ಔಷಧೀಯ ಗುಣ ಹೆಚ್ಚಿದೆ. ಇದು ಶೀತ ಆದಾಗ ಕಾಯಿಸಿ ತಲೆಮೇಲೆ ಹಚ್ಚುತ್ತಾರೆ.
ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು
ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಪಪ್ಪಾಯಿ ಗಿಡ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಅಮೃತಬಳ್ಳಿ
ಸೈಂಟ್ ಜಾನ್ಸ್ ಪ್ರೌಢಶಾಲೆ ಅಲ್ಲಿಪಾದೆ
ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ
ಆವೆ ಮರಿಯಾ ಇಂಗ್ಲಿಷ್ ಮೀಡಿಯಂ ಪ್ರೈಮರಿ ಸ್ಕೂಲ್ ಪಜೀರು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಅಲೋವೆರಾ ಗಿಡ
ಅಲೋವೆರಾ ಲೋಳೆಯು ಗಾಯದಿಂದಾಗಿ ಉಂಟಾಗಿರುವ ಕಲೆ ನಿವಾರಣೆ ಮಾಡುವುದು. ಅದೇ ರೀತಿಯಾಗಿ ಮೊಡವೆ ಹಾಗೂ ಬೊಕ್ಕೆಗಳಿಂದ ಆದ ಕಲೆಗಳು ಕೂಡ ಅಲೋವೆರಾ ಹಚ್ಚಿ ನಿವಾರಿಸಬಹುದು.
ತರುಚಿದ ಕಲೆಗಳು ಇರುವಂತಹ ಜಾಗಕ್ಕೆ ಅಲೋವೆರಾ ಲೋಳೆ ಮತ್ತು ವಿಟಮಿನ್ ಇ ಎಣ್ಣೆಯನ್ನು ಮಿಶ್ರಣ ಮಾಡಿಕೊಂಡು ನೇರವಾಗಿ ಹಚ್ಚಿಬಿಡಿ. ಇದು ಗಾಯದ ಕಲೆಗಳು ಹಾಗೆ ಮಾಸುವಂತೆ ಮಾಡುವುದು.
ಎಸ್.ವಿ.ಎಸ್ ಟೆಂಪಲ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಅಡಿಕೆ ಗಿಡ
ವಿಠಲ ಪ್ರೌಢಶಾಲೆ ವಿಟ್ಲ ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ತುಳಸಿ ಗಿಡ