ಹಸಿರು ಯೋಧರು - 35
Thursday, July 15, 2021
Edit
ಜೂನ್ 5 ವಿಶ್ವ ಪರಿಸರ ದಿನ
ಮಕ್ಕಳ ಹಸಿರು ಲೇಖನಮಾಲೆ
ಮಕ್ಕಳ ಜಗಲಿಯ ಹಸಿರು ಯೋಧರು
ಸಂಚಿಕೆ - 35
ಸರಕಾರಿ ಪ್ರಾಥಮಿಕ ಶಾಲೆ ಕೃಷ್ಣಗಿರಿ
ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು: ಕೋಕೋ
ಪ್ರಕೃತಿಯಲ್ಲಿ ನಾನಾ ತರಹದ ಗಿಡಮರಗಳು ಇವೆ. ಈ ಬೆಳೆಯು ಚಾಕಲೇಟ್ ತಯಾರಿಕೆಯಲ್ಲಿ ಬಳಸುವುದರಿಂದ ಇದರ ಬೇಡಿಕೆ ಹೆಚ್ಚಾಗಿದೆ. ಇದು ಔಷಧಿಗೂ ಬಳಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋಳಂಗಡಿ , ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ತೆಂಗಿನಗಿಡ
ತೆಂಗಿನ ಕಾಯಿಯಿಂದ ಅಡುಗೆ ಮಾಡಬಹುದು ತೆಂಗಿನ ಗರಿಯಿಂದ ಪೊರಕೆ ಮಾಡಬಹುದು. ತೆಂಗಿನ ಮರದಿಂದ ಮನೆ ಕಟ್ಟಲು ಉಪಯೋಗಿಸುತ್ತಾರೆ. ತೆಂಗಿನ ಗರಿಯಿಂದ ಚಪ್ಪರ ಹಾಕುತ್ತಾರೆ. ತೆಂಗಿನಕಾಯಿಯಿಂದ ಎಣ್ಣೆ ಮಾಡುತ್ತಾರೆ.
ಶಾಲೆ - ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸುಂಕದಕಟ್ಟೆ ಬಜಪೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ.
ಗಿಡದ ಹೆಸರು: ಅರಶಿನ ಗಿಡ
ಅರಿಶಿನ ಸೊಂಕುನಾಶಕ, ಇದನ್ನು ಔಷಧಿಯಾಗಿ ಬಳಸಲಾಗುತ್ತದೆ. ರೋಗಾಣು ಗಳನ್ನು ನಾಶಪಡಿಸುತ್ತದೆ. ಆದುದರಿಂದ ಇದನ್ನು ಅಡುಗೆಯಲ್ಲಿ ಬಳಸುತ್ತಾರೆ. ಅರಿಶಿನ ಎಲೆಯನ್ನು ಬಳಸಿ ತಿಂಡಿ ತಯಾರಿಸುತ್ತಾರೆ. ಇದು ಒಂದು ನೈಸರ್ಗಿಕ ಸೂಚಕ.ಸರಕಾರಿ ಪದವಿ ಪೂರ್ವ ಕಾಲೇಜು ಸಜಿಪಮೂಡ ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಮಾವಿನ ಗಿಡ
ಸರಕಾರಿ ಪ್ರೌಢಶಾಲೆ ಅದ್ಯಪಾಡಿ ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಗೇರುಬೀಜದ ಗಿಡ
ಗೇರು ಮಾರುಕಟ್ಟೆಯ ದೃಷ್ಟಿಯಿಂದ ಅತೀ ಪ್ರಾಮುಖ್ಯ ಮಾತ್ರವಲ್ಲದೆ ಹಲವು ತರದ ಉಪಯೋಗಗಳುಳ್ಳ ಬೆಳೆ.ಗೇರುಹಣ್ಣು ಬಡವರ ಹಾಗೂ ದನಕರುಗಳ ಆಹಾರ ಪದಾರ್ಥವೂ ಆಗಿರುವುದಲ್ಲದೆ, ಹಲವು ತರದ ಪಾನಗಳಲ್ಲಿಯೊ ಉಪಯೋಗಿಸಲಾಗುತ್ತದೆ.
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಬ್ರಾಹ್ಮಿ ಎಲೆ
ಸರಕಾರಿ ಪ್ರೌಢಶಾಲೆ ಅದ್ಯಪಾಡಿ ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಕರಿಬೇವಿನ ಗಿಡ
ಕರಿಬೇವಿನಲ್ಲಿ ಫೋಲಿಕ್ ಆಮ್ಲ ಅಧಿಕವಾಗಿರುತ್ತದೆ. ಹಾಗೆಯೇ ಐರನ್ ಅಂಶವು ಈ ಎಲೆಗಳಲ್ಲಿರುತ್ತವೆ. ಹೀಗಾಗಿ ಇದನ್ನು ಪ್ರತಿನಿತ್ಯದ ಆಹಾರದಲ್ಲಿ ಬಳಸಿ ಸೇವಿಸುವುದರಿಂದ ರಕ್ತಹೀನತೆಯ ಸಮಸ್ಯೆ ನಿವಾರಿಸಬಹುದು. ಕರಿಬೇವು ಸೊಪ್ಪು ಮೂಲತಃ ಒಂದು ಗಿಡಮೂಲಿಕೆ, ಇದು ತನ್ನ ಜೀರ್ಣ ಕ್ರಿಯೆಯನ್ನು ಸುಧಾರಿಸುವ ಸಾಮರ್ಥ್ಯಕ್ಕೆ ಹೆಸರುವಾಸಿ. ಅಯುರ್ವೇದದ ಪ್ರಕಾರ ಕಡಿಪತ್ತಾ ಎಂದು ಕರೆಯಲ್ಪಡುವ ಇದನ್ನು ದೇಹದಲ್ಲಿರುವ ಟಾಕ್ಸಿಕ್ ಅಂಶಗಳನ್ನು ಹೊರ ಹಾಕಲು ಬಳಸಲಾಗುತ್ತದೆ. ಜೊತೆಗೆ ಇದು ನಿಮ್ಮ ದೇಹದಲ್ಲಿರುವ ಪಿತ್ತವನ್ನು ಕಡಿಮೆ ಮಾಡಲು ಸಹಕರಿಸುತ್ತದೆ.
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ನುಗ್ಗೆ ಗಿಡ
ಶಾರದಾ ಗಣಪತಿ ವಿದ್ಯಾ ಕೇಂದ್ರ ಕೈರಂಗಳ
ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಪೇರಲ ಗಿಡ
ಹರ್ಷಿತ್ . 6 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಆಡುಸೋಗೆ
ಸ್ಟೆಲ್ಲಾ ಮೇರಿಸ್ ಪ್ರೈಮರಿ ಸ್ಕೂಲ್ ಕೋಟೆಕಾರು ಸೋಮೇಶ್ವರ ಮಂಗಳೂರು ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಹಲಸಿನ ಗಿಡ
ವಿದ್ಯಾರ್ಥಿಗಳು
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಪಪ್ಪಾಯಿ ಗಿಡ
ಆವೆ ಮರಿಯಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಪಜೀರ್ ಬಂಟ್ವಾಳ ತಾಲೂಕು , ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಮಾವಿನ ಗಿಡ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಹಲಸಿನ ಗಿಡ
ಸಿಂಧುಶ್ರೀ . 8 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ತುಳಸಿ ಗಿಡ
ನಿಶಾ 7 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಮಾವಿನ ಗಿಡ
ಶ್ರವಣ್ . 7 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಸಾಗುವಾನಿ ಗಿಡ
ಜಿತಿನ್ . 7 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಪಪ್ಪಾಯಿ ಗಿಡ
ಮನೀಶ್ . 7 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ತೆಂಗಿನ ಗಿಡ
ದಿವಿಯ . 7 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಬಾಳೆ ಗಿಡ ನಿನಗೆ
ಕಿಶೋರ್ . 7 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಹಲಸಿನ ಗಿಡ
ವಷಿತಾ . 7 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ತುಳಸಿ
ಪ್ರೀತಿ 8 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ದೊಡ್ಡಪತ್ರೆ
ಯಶ್ವಿತ್ . 4 ನೇ ತರಗತಿ
ದ. ಕ. ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ನರಿಕೊಂಬು ಬಂಟ್ವಾಳ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಗಿಡದ ಹೆಸರು : ಕಹಿಬೇವು