ಪದದಂಗಳ : ಸಂಚಿಕೆ - 2
Saturday, February 12, 2022
Edit
ಪದದಂಗಳ : ಸಂಚಿಕೆ - 2
ಪದಗಳ ಜೋಡಿಸುವ ಆಟ
ಮಕ್ಕಳ ಜಗಲಿಯ ಎಲ್ಲ ಮನಸ್ಸುಗಳಿಗೂ ಆತ್ಮೀಯ ನಮಸ್ಕಾರಗಳು.......
ಪದದಂಗಳ.......ಪದಗಳನ್ನು ಜೋಡಿಸುವ ಆಟ ..... ಎರಡನೇ ಸಂಚಿಕೆ ನಿಮ್ಮ ಕೈ- ಸೇರಿದೆ. ಇದು ನಮ್ಮ ಹೊಸ ಪ್ರಯತ್ನ...... ಮನೆಯವರೆಲ್ಲ ಸೇರಿಕೊಂಡು ಆಟವಾಡಿ. ಸಾಮಾನ್ಯ ಜ್ಞಾನದ ಜೊತೆಗೆ ಇನ್ನಷ್ಟು ಹೊಸ ಪದಗಳ ಹುಡುಕಾಟಕ್ಕೆ ಪದದಂಗಳ ಕಾರಣವಾಗುತ್ತದೆ ಎನ್ನುವುದು ನಮ್ಮ ಆಶಯ...
ಪದದಂಗಳ ಸಂಚಿಕೆ - 2 ರ ಉತ್ತರ ಈ ಕೆಳಗೆ ನೀಡಲಾಗಿದೆ
ಹಿರಿಯರ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ
.........................ರಮೇಶ ನಾಯ್ಕ , ಉಪ್ಪುಂದ
ಕನ್ನಡ ಭಾಷಾ ಶಿಕ್ಷಕರು
ಸರಕಾರಿ ಪ್ರೌಢಶಾಲೆ ದರೆಗುಡ್ಡೆ
ಮೂಡಬಿದ್ರೆ , ದಕ್ಷಿಣ ಕನ್ನಡ ಜಿಲ್ಲೆ
ಮೊಬೈಲ್ : +91 94488 87713
********************************************