![ಪದದಂಗಳ : ಸಂಚಿಕೆ - 7 ಪದದಂಗಳ : ಸಂಚಿಕೆ - 7](https://lh3.googleusercontent.com/-PBXZuHI8slA/YjbZWyTce0I/AAAAAAAAxVw/W6WHq_MwVg8Dkq6yur0BnBwo56ZxU-VDQCNcBGAsYHQ/s1600/1647761745785869-0.png)
ಪದದಂಗಳ : ಸಂಚಿಕೆ - 7
Sunday, March 20, 2022
Edit
ಪದದಂಗಳ : ಸಂಚಿಕೆ - 7
ಪದಗಳ ಜೋಡಿಸುವ ಆಟ
ಮಕ್ಕಳ ಜಗಲಿಯ ಎಲ್ಲ ಮನಸ್ಸುಗಳಿಗೂ ಆತ್ಮೀಯ ನಮಸ್ಕಾರಗಳು.......
ಪದದಂಗಳ.......ಪದಗಳನ್ನು ಜೋಡಿಸುವ ಆಟ.... ಏಳನೇ ಸಂಚಿಕೆ ನಿಮ್ಮ ಕೈ- ಸೇರಿದೆ....... ಮನೆಯವರೆಲ್ಲ ಸೇರಿಕೊಂಡು ಆಟವಾಡಿ. ಸಾಮಾನ್ಯ ಜ್ಞಾನದ ಜೊತೆಗೆ ಇನ್ನಷ್ಟು ಹೊಸ ಪದಗಳ ಹುಡುಕಾಟಕ್ಕೆ ಪದದಂಗಳ ಕಾರಣವಾಗಲಿ......
ಪದದಂಗಳ - 7 ರ ಸರಿ ಉತ್ತರ ಈ ಕೆಳಗೆ ನೀಡಲಾಗಿದೆ
ಹಿರಿಯರ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ
"ಪದದಂಗಳದ" - ಆಟದೊಂದಿಗೆ ಮತ್ತೆ ಮುಂದಿನ ಭಾನುವಾರ ಸಿಗೋಣ ನಮಸ್ಕಾರ.
ಕನ್ನಡ ಭಾಷಾ ಶಿಕ್ಷಕರು
ಸರಕಾರಿ ಪ್ರೌಢಶಾಲೆ ದರೆಗುಡ್ಡೆ
ಮೂಡಬಿದ್ರೆ , ದಕ್ಷಿಣ ಕನ್ನಡ ಜಿಲ್ಲೆ
ಮೊಬೈಲ್ : +91 94488 87713
********************************************