ಪದದಂಗಳ : ಸಂಚಿಕೆ - 22
Sunday, July 3, 2022
Edit
ಪದದಂಗಳ : ಸಂಚಿಕೆ - 22
ಪದಗಳ ಜೋಡಿಸುವ ಆಟ
ಮಕ್ಕಳ ಜಗಲಿಯ ಎಲ್ಲ ಮನಸ್ಸುಗಳಿಗೂ ಆತ್ಮೀಯ ನಮಸ್ಕಾರಗಳು.......
ಪದದಂಗಳ.......ಪದಗಳನ್ನು ಜೋಡಿಸುವ ಆಟ.... 22ನೇ ಸಂಚಿಕೆ ನಿಮ್ಮ ಕೈ- ಸೇರಿದೆ....... ಮನೆಯವರೆಲ್ಲ ಸೇರಿಕೊಂಡು ಆಟವಾಡಿ. ಸಾಮಾನ್ಯ ಜ್ಞಾನದ ಜೊತೆಗೆ ಇನ್ನಷ್ಟು ಹೊಸ ಪದಗಳ ಹುಡುಕಾಟಕ್ಕೆ ಪದದಂಗಳ ಕಾರಣವಾಗಲಿ......
ಹಿರಿಯರ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ
"ಪದದಂಗಳದ" - ಆಟದೊಂದಿಗೆ ಮತ್ತೆ ಮುಂದಿನ ಭಾನುವಾರ ಸಿಗೋಣ ನಮಸ್ಕಾರ.
ಕನ್ನಡ ಭಾಷಾ ಶಿಕ್ಷಕರು
ಸರಕಾರಿ ಪ್ರೌಢಶಾಲೆ ದರೆಗುಡ್ಡೆ
ಮೂಡಬಿದ್ರೆ , ದಕ್ಷಿಣ ಕನ್ನಡ ಜಿಲ್ಲೆ
ಮೊಬೈಲ್ : +91 94488 87713
********************************************