![ಪದದಂಗಳ : ಸಂಚಿಕೆ - 35 ಪದದಂಗಳ : ಸಂಚಿಕೆ - 35](https://lh3.googleusercontent.com/-cTXCz9L0x7M/Yzj800J00iI/AAAAAAABCFM/BkKgMqqTaRcrgSRY_QFpbRTe21rJmgKugCNcBGAsYHQ/s1600/1664679117209248-0.png)
ಪದದಂಗಳ : ಸಂಚಿಕೆ - 35
Saturday, October 1, 2022
Edit
ಪದದಂಗಳ : ಸಂಚಿಕೆ - 35
ಪದಗಳ ಜೋಡಿಸುವ ಆಟ
ಮಕ್ಕಳ ಜಗಲಿಯ ಎಲ್ಲ ಮನಸ್ಸುಗಳಿಗೂ ಆತ್ಮೀಯ ನಮಸ್ಕಾರಗಳು.......
ಪದದಂಗಳ.......ಪದಗಳನ್ನು ಜೋಡಿಸುವ ಆಟ.... 35ನೇ ಸಂಚಿಕೆ ನಿಮ್ಮ ಕೈ- ಸೇರಿದೆ....... ಮನೆಯವರೆಲ್ಲ ಸೇರಿಕೊಂಡು ಆಟವಾಡಿ. ಸಾಮಾನ್ಯ ಜ್ಞಾನದ ಜೊತೆಗೆ ಇನ್ನಷ್ಟು ಹೊಸ ಪದಗಳ ಹುಡುಕಾಟಕ್ಕೆ ಪದದಂಗಳ ಕಾರಣವಾಗಲಿದೆ... ರಮೇಶ ನಾಯ್ಕ , ಉಪ್ಪುಂದ
ಹಿರಿಯರ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ
"ಪದದಂಗಳದ" - ಆಟದೊಂದಿಗೆ ಮತ್ತೆ ಮುಂದಿನ ಭಾನುವಾರ ಸಿಗೋಣ ನಮಸ್ಕಾರ.
ಕನ್ನಡ ಭಾಷಾ ಶಿಕ್ಷಕರು
ಸರಕಾರಿ ಪ್ರೌಢಶಾಲೆ ದರೆಗುಡ್ಡೆ
ಮೂಡಬಿದ್ರೆ , ದಕ್ಷಿಣ ಕನ್ನಡ ಜಿಲ್ಲೆ
ಮೊಬೈಲ್ : +91 94488 87713
********************************************