![ಪದದಂಗಳ : ಸಂಚಿಕೆ - 40 ಪದದಂಗಳ : ಸಂಚಿಕೆ - 40](https://lh3.googleusercontent.com/-ZQ7TLpFcyB0/Y2fFNG4m2jI/AAAAAAABF18/jlHr7bdgwwUyRWKG7pqCImb9p0tNN3_IQCNcBGAsYHQ/s1600/1667745017370584-0.png)
ಪದದಂಗಳ : ಸಂಚಿಕೆ - 40
Sunday, November 6, 2022
Edit
ಪದದಂಗಳ : ಸಂಚಿಕೆ - 40
ಪದಗಳ ಜೋಡಿಸುವ ಆಟ
ಮಕ್ಕಳ ಜಗಲಿಯ ಎಲ್ಲ ಮನಸ್ಸುಗಳಿಗೂ ಆತ್ಮೀಯ ನಮಸ್ಕಾರಗಳು.......
ಪದದಂಗಳ.......ಪದಗಳನ್ನು ಜೋಡಿಸುವ ಆಟ.... 40ನೇ ಸಂಚಿಕೆ ನಿಮ್ಮ ಕೈ- ಸೇರಿದೆ....... ಮನೆಯವರೆಲ್ಲ ಸೇರಿಕೊಂಡು ಆಟವಾಡಿ. ಸಾಮಾನ್ಯ ಜ್ಞಾನದ ಜೊತೆಗೆ ಇನ್ನಷ್ಟು ಹೊಸ ಪದಗಳ ಹುಡುಕಾಟಕ್ಕೆ ಪದದಂಗಳ ಕಾರಣವಾಗಲಿದೆ... ರಮೇಶ ನಾಯ್ಕ , ಉಪ್ಪುಂದ
ಪದದಂಗಳ - 40ರ ಸರಿ ಉತ್ತರ ಈ ಕೆಳಗೆ ನೀಡಲಾಗಿದೆ
ಹಿರಿಯರ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ
"ಪದದಂಗಳದ" - ಆಟದೊಂದಿಗೆ ಮತ್ತೆ ಮುಂದಿನ ಭಾನುವಾರ ಸಿಗೋಣ ನಮಸ್ಕಾರ.
ಕನ್ನಡ ಭಾಷಾ ಶಿಕ್ಷಕರು
ಸರಕಾರಿ ಪ್ರೌಢಶಾಲೆ ದರೆಗುಡ್ಡೆ
ಮೂಡಬಿದ್ರೆ , ದಕ್ಷಿಣ ಕನ್ನಡ ಜಿಲ್ಲೆ
ಮೊಬೈಲ್ : +91 94488 87713
********************************************