![ಪದದಂಗಳ : ಸಂಚಿಕೆ - 52 ಪದದಂಗಳ : ಸಂಚಿಕೆ - 52](https://lh3.googleusercontent.com/-9wDc9X5MTA0/Y9_CQE9elII/AAAAAAAABQ0/ydsakDobKCsVWRo0VEil2RedDcW9oYiyACNcBGAsYHQ/s1600/1675608637983885-0.png)
ಪದದಂಗಳ : ಸಂಚಿಕೆ - 52
Sunday, February 5, 2023
Edit
ಪದದಂಗಳ : ಸಂಚಿಕೆ - 52
ಪದಗಳ ಜೋಡಿಸುವ ಆಟ
ಮಕ್ಕಳ ಜಗಲಿಯ ಎಲ್ಲ ಮನಸ್ಸುಗಳಿಗೂ ಆತ್ಮೀಯ ನಮಸ್ಕಾರಗಳು.......
ಪದದಂಗಳ.......ಪದಗಳನ್ನು ಜೋಡಿಸುವ ಆಟ.... 52ನೇ ಸಂಚಿಕೆ ನಿಮ್ಮ ಕೈ- ಸೇರಿದೆ....... ಮನೆಯವರೆಲ್ಲ ಸೇರಿಕೊಂಡು ಆಟವಾಡಿ. ಸಾಮಾನ್ಯ ಜ್ಞಾನದ ಜೊತೆಗೆ ಇನ್ನಷ್ಟು ಹೊಸ ಪದಗಳ ಹುಡುಕಾಟಕ್ಕೆ ಪದದಂಗಳ ಕಾರಣವಾಗಲಿದೆ... ರಮೇಶ ನಾಯ್ಕ, ಉಪ್ಪುಂದ
ಹಿರಿಯರ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ
"ಪದದಂಗಳದ" - ಆಟದೊಂದಿಗೆ ಮತ್ತೆ ಮುಂದಿನ ಭಾನುವಾರ ಸಿಗೋಣ ನಮಸ್ಕಾರ.
ಕನ್ನಡ ಭಾಷಾ ಶಿಕ್ಷಕರು
ಸರಕಾರಿ ಪ್ರೌಢಶಾಲೆ ದರೆಗುಡ್ಡೆ
ಮೂಡಬಿದ್ರೆ , ದಕ್ಷಿಣ ಕನ್ನಡ ಜಿಲ್ಲೆ
ಮೊಬೈಲ್ : +91 94488 87713
********************************************