![ಪದದಂಗಳ : ಸಂಚಿಕೆ - 58 ಪದದಂಗಳ : ಸಂಚಿಕೆ - 58](https://lh3.googleusercontent.com/-L8OftnKkL2o/ZBbAw-eZ5ZI/AAAAAAAACzs/tR1lKP1_aQsRRpFFE77PMbHlS8___W_NACNcBGAsYHQ/s1600/1679212733281411-0.png)
ಪದದಂಗಳ : ಸಂಚಿಕೆ - 58
Sunday, March 19, 2023
Edit
ಪದದಂಗಳ : ಸಂಚಿಕೆ - 58
ಪದಗಳ ಜೋಡಿಸುವ ಆಟ
ಮಕ್ಕಳ ಜಗಲಿಯ ಎಲ್ಲ ಮನಸ್ಸುಗಳಿಗೂ ಆತ್ಮೀಯ ನಮಸ್ಕಾರಗಳು.......
ಪದದಂಗಳ.......ಪದಗಳನ್ನು ಜೋಡಿಸುವ ಆಟ.... 58ನೇ ಸಂಚಿಕೆ ನಿಮ್ಮ ಕೈ- ಸೇರಿದೆ....... ಮನೆಯವರೆಲ್ಲ ಸೇರಿಕೊಂಡು ಆಟವಾಡಿ. ಸಾಮಾನ್ಯ ಜ್ಞಾನದ ಜೊತೆಗೆ ಇನ್ನಷ್ಟು ಹೊಸ ಪದಗಳ ಹುಡುಕಾಟಕ್ಕೆ ಪದದಂಗಳ ಕಾರಣವಾಗಲಿದೆ... ರಮೇಶ ನಾಯ್ಕ, ಉಪ್ಪುಂದ
ಪದದಂಗಳ - 58ರ ಸರಿ ಉತ್ತರ ಈ ಕೆಳಗೆ ನೀಡಲಾಗಿದೆ
ಹಿರಿಯರ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ
"ಪದದಂಗಳದ" - ಆಟದೊಂದಿಗೆ ಮತ್ತೆ ಮುಂದಿನ ಭಾನುವಾರ ಸಿಗೋಣ ನಮಸ್ಕಾರ.
ಕನ್ನಡ ಭಾಷಾ ಶಿಕ್ಷಕರು
ಸರಕಾರಿ ಪ್ರೌಢಶಾಲೆ ದರೆಗುಡ್ಡೆ
ಮೂಡಬಿದ್ರೆ , ದಕ್ಷಿಣ ಕನ್ನಡ ಜಿಲ್ಲೆ
ಮೊಬೈಲ್ : +91 94488 87713
********************************************