ಶಂಭೂರಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ
Friday, November 15, 2024
Edit
ಶಂಭೂರಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ
ಮಕ್ಕಳ ಕಲಾ ಲೋಕ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಬಂಟ್ವಾಳ ತಾಲೂಕಿನ ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ದಿನಾಂಕ: 19.11.2024ರಂದು ಜರುಗಿಸಲಿದೆ.
ಶೇಡಿಗುರಿಯಿಂದ ಹೊರಡಲಿರುವ ಮೆರವಣಿಗೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಉದ್ಘಾಟಿಸಲಿರುವರು.